ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಸೂಚನೆ
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ ಪರಿಕಲ್ಪನೆಯಲ್ಲಿ ಮೂಡಿಬರಬೇಕು, ಈ ನಿಟ್ಟಿನಲ್ಲಿ ಸಿದ್ಧತೆಕೈಗೊಳ್ಳಬೇಕು ಎಂದು ಶಾಸಕರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ…
